ಅರುಂಧತಿ ರಾಯ್

ಮುಖಪುಟದಲ್ಲಿ ಸಿಗರೇಟು ಸೇದುವ ಫೋಟೋ: ಅರುಂಧತಿ ರಾಯ್ ವಿರುದ್ಧ ಹೈಕೋರ್ಟ್‌ಗೆ PIL
ಈ ಪುಸ್ತಕದ ಮುಖಪುಟದಲ್ಲಿ ಶಾಸನಬದ್ಧ ಆರೋಗ್ಯ ಎಚ್ಚರಿಕೆ ಇಲ್ಲದೆ ಅವರು ಸಿಗರೇಟ್ ಸೇದುತ್ತಿರುವ ಫೋಟೋ ಮುದ್ರಿಸಲಾಗಿದೆ.

ಖ್ಯಾತ ಲೇಖಕಿ ಅರುಂಧತಿ ರಾಯ್ಗೆ ಪೆನ್ ಪಿಂಟರ್ ಪ್ರಶಸ್ತಿ
ನೊಬೆಲ್ ಪ್ರಶಸ್ತಿ ಪುರಸ್ಕೃತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿ ಇದಾಗಿದೆ.

ಲೇಖಕಿ ಅರುಂಧತಿ ರಾಯ್ ವಿರುದ್ಧದ ಕೇಸ್: ಮುಂದಿನ ವಾರ ಚಾರ್ಜ್ ಶೀಟ್ ಸಲ್ಲಿಕೆ ಸಾಧ್ಯತೆ!
'ಆಜಾದಿ - ದಿ ಓನ್ಲಿ ವೇ' ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಅರುಂಧತಿ ರಾಯ್ ಹಾಗೂ ಕಾಶ್ಮೀರದ ಸೆಂಟ್ರಲ್ ವಿವಿಯ ಮಾಜಿ ಪ್ರಾಧ್ಯಾಪಕ ಶೇಕ್ ಶೌಕತ್ ಹುಸೇನ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಎಫ್ ಐಆರ್ ದಾಖಲಾಗಿತ್ತು.

2010 ಪ್ರಚೋದನಕಾರಿ ಭಾಷಣ: ಲೇಖಕಿ Arundhati Roy ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು ಅಡಿ ತನಿಖೆ!
2010ರ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನಿನ ಅಡಿ ತನಿಖೆ ನಡೆಸಲಾಗುತ್ತಿದೆ.

ಕೃತಕ ಬಹುಮತ ಸೃಷ್ಟಿಸಲು ಹಿಂದುತ್ವದಿಂದ ಹಿಂಸಾಚಾರ ಅನಾವರಣ: ಅರುಂಧತಿ ರಾಯ್
ದೇಶದಲ್ಲಿ ಪ್ರಬಲ ಜಾತಿ, ವರ್ಗ ಮತ್ತು ಕೋಮುವಾದಿ ಅಂಶಗಳಿಂದ ಅಸಹಿಷ್ಣುತೆ ತಲೆದೋರುತ್ತಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ವಿಷಾದ ವ್ಯಕ್ತಪಡಿಸಿದ್ದಾರೆ.

ಎನ್‌ಪಿಆರ್ ಗೆ ಸುಳ್ಳು ಮಾಹಿತಿ ನೀಡಲು ಜನರಿಗೆ ಒತ್ತಾಯ: ಅರುಂಧತಿ ರಾಯ್ ವಿರುದ್ಧ ದೂರು ದಾಖಲು
ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಾಗಿ ಅಧಿಕಾರಿಗಳು ಬಂದಾಗ ಸುಳ್ಳು ಮಾಹಿತಿ ನೀಡುವಂತೆ ಜನರನ್ನು ಒತ್ತಾಯಿಸಿದ ಆರೋಪದ ಮೇರೆಗೆ ಲೇಖಕಿ ಹಾಗೂ ಹೋರಾಟಗಾರ್ತಿ ಅರುಂಧತಿ ರಾಯ್ ವಿರುದ್ಧ ಸುಪ್ರೀಂಕೋರ್ಟ್ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಮ್ಯಾನ್ ಬೂಕರ್ ಸ್ಪರ್ಧೆಯಿಂದ ಹೊರಬಿದ್ದ ಅರುಂಧತಿ ರಾಯ್
ಭಾರತೀಯ ಲೇಖಕಿ ಅರುಂಧತಿ ರಾಯ್ ಅವರು ಪ್ರತಿಷ್ಠಿತ ಮ್ಯಾನ್ ಬೂಕರ್ ಪ್ರಶಸ್ತಿ ಸ್ಪರ್ಧೆಯ ಅಂತಿಮ ಸುತ್ತಿನಿಂದ ಹೊರ ಬಿದ್ದಿದ್ದು,...

ಮ್ಯಾನ್ ಬೂಕರ್ ಅವಾರ್ಡ್: ಮುಂಚೂಣಿಯಲ್ಲಿ ಅರುಂಧತಿ ರಾಯ್ ಹೆಸರು
ತಮ್ಮ ಮೊದಲ ಕಾದಂಬರಿ ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್ ಗೆ ಬೂಕರ್ ಪ್ರಶಸ್ತಿ ಗಳಿಸಿದ್ದ ಅರುಂಧತಿ ರಾಯ್ ಈಗ ಮತ್ತೊಮ್ಮೆ ಬೂಕರ್ ಅವಾರ್ಡ್ ಕುರಿತಂತೆ ಸುದ್ದಿಯಲ್ಲಿದ್ದಾರೆ.

ಅರುಂಧತಿ ರಾಯ್ ಕುರಿತ ನನ್ನ ಟ್ವೀಟ್'ಗೆ ವಿಷಾದ ವ್ಯಕ್ತಪಡಿಸಲ್ಲ: ರಾವಲ್
ಅರುಂಧತಿ ರಾಯ್ ಕುರಿತ ಹೇಳಿಕೆ ಸುದ್ದಿ ಸುಳ್ಳಾಗಿದ್ದರೂ, ಟ್ವೀಟ್ ಕುರಿತಂತೆ ನಾನು ವಿಷಾದ ವ್ಯಕ್ತಪಡಿಸುವುದಿಲ್ಲ ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ಸಂಸದ ಪರೇಷ್ ರಾವಲ್...

