ವಿದೇಶಚೀನಾದಿಂದ ಮತ್ತೆ ವಕ್ರ ಬುದ್ಧಿ: 'ಸ್ಟ್ಯಾಂಡರ್ಡ್ ಮ್ಯಾಪ್'ನಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಸೇರ್ಪಡೆ
ಕಳೆದ ವಾರವಷ್ಟೇ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಕೈಕುಲಿಕಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತೆ ತಮ್ಮ ವಕ್ರಬುದ್ಧಿ ತೋರಿಸಿದ್ದಾರೆ.