ಅರುಣ್ ಕುಮಾರ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್
ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ಅವರು ಮೈಸೂರಿನ ಹುಡುಗ ಅರುಣ್ ಕಮಾರ್ ಜೊತೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಉಡುಪಿ: ಲಂಚ ಪಡೆದ ಆರೋಪದ ಮೇಲೆ ಸಬ್‌ಇನ್ಸ್‌ಪೆಕ್ಟರ್ ಅಮಾನತು
ಲಂಚ ಪಡೆದ ಆರೋಪದ ಮೇಲೆ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.

ವಿನೋದ್ ಪ್ರಭಾಕರ್ ಅಭಿನಯದ ಚಿತ್ರದ ಶೀರ್ಷಿಕೆ ಅನಾವರಣ; 'ನೆಲ್ಸನ್' ಟೀಸರ್ ರಿಲೀಸ್ ಮಾಡಿದ ಉಪೇಂದ್ರ
ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದು, ನಟ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರಕ್ಕೆ 'ನೆಲ್ಸನ್' ಎಂದು ಹೆಸರಿಡಲಾಗಿದೆ.

ಚಿಕ್ಕು ಚಿತ್ರದ ಟೀಸರ್
ನಟ ಸಿದ್ದಾರ್ಥ್ ಮತ್ತು ನಿಮಿಷಾ ಸಜಯನ್ ಅಭಿನಯದ ಚಿಕ್ಕು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರುಣ್ ಕುಮಾರ್ ನಿರ್ದೇಶಿಸಿದ್ದಾರೆ.

'ಗೊಂಬೆಗಳ ಲವ್' ಖ್ಯಾತಿಯ ನಟ ಅರುಣ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರ!
ಗೊಂಬೆಗಳ ಲವ್ (2013) ಚಿತ್ರದ ಮೂಲಕ ಹೆಸರಾದ ನಟ ಅರುಣ್ ಕುಮಾರ್ ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ವಿನೋದ್ ಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆ್ಯಕ್ಷನ್ ಎಂಟರ್‌ಟೈನರ್‌ನೊಂದಿಗೆ ತಮ್ಮ ಚೊಚ್ಚಲ ನಿರ್ದೇಶನಕ್ಕೆ ಮುಂದಾಗಿದ್ದಾರೆ.

ಸತೀಶ್ ನೀನಾಸಂ ಜನ್ಮದಿನ: ಓಲ್ಡ್ ಮದ್ರಾಸ್ ರೋಡ್ ನತ್ತ ಎಲ್ಲರ ಚಿತ್ತ
ಇಂದು ಕನ್ನಡ ಚಿತ್ರನಟ ಸತೀಶ್ ನೀನಾಸಂ ಅವರ ಹುಟ್ಟು ಹಬ್ಬ. ಈ ವೇಳೆ ಎಲ್ಲರ ಚಿತ್ತ ಓಲ್ಡ್ ಮದ್ರಾಸ್ ರೋಡ್ ನತ್ತ ನೆಟ್ಟಿದೆ.

ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಅಧಿಕಾರ ಸ್ವೀಕಾರ
ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಇಂದು ಅಧಿಕಾರ ಸ್ವೀಕರಿಸಿದರು...

ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ನೇಮಕ
ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಧಾರವಾಡ ವಿಭಾಗೀಯ ಪ್ರಚಾರಕ ಅರುಣ್ ಕುಮಾರ್ ನೇಮಕಗೊಂಡಿದ್ದಾರೆ.

ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಭಗ್ನ ಪ್ರೇಮಿಯ ಆತ್ಮಹತ್ಯೆ
ಪ್ರೀತಿಯಿಸಿದ ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ಫೇಸ್ ಬುಕ್ ಗೆ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

