ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸದಸ್ಯತ್ವವನ್ನು ಅವರ ಪತ್ನಿ ಸಂಗೀತಾ ಜೇಟ್ಲಿ ಅಥವಾ ಅವರ ಪುತ್ರ ಅರುಣ್ ಜೇಟ್ಲಿಗೆ ನೀಡಲು ಬಿಜೆಪಿ ಚಿಂತನೆ ನಡೆಸಿದೆ.