ಅರುಣ್ ಜೇಟ್ಲಿ ಸ್ಟೇಡಿಯಂ

Ranji Trophy: 6 ರನ್ ಗಳಿಸಿ ವಿರಾಟ್ ಕೊಹ್ಲಿ ಔಟ್; ಕ್ಷಣದಲ್ಲೇ ಕ್ರೀಡಾಂಗಣದಿಂದ ಹೊರನಡೆದ ಫ್ಯಾನ್ಸ್!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧದ ಲೀಗ್ ಹಂತದ ಪಂದ್ಯದ ಎರಡನೇ ದಿನದಂದು ವಿರಾಟ್ ಕೊಹ್ಲಿ ಕೇವಲ ಆರು ರನ್ಗಳಿಗೆ ಔಟ್ ಆಗಿದ್ದು, ಇದರಿಂದ ಬೇಸರಗೊಂಡ ಫ್ಯಾನ್ಸ್ ಕ್ರೀಡಾಂಗಣದಿಂದ ಹೊರನಡೆದಿದ್ದಾರೆ.

Ranji Trophy: 12 ವರ್ಷಗಳ ಬಳಿಕ ರಣಜಿಯಲ್ಲಿ ವಿರಾಟ್ ಕೊಹ್ಲಿ; ನೂಕುನುಗ್ಗಲು; ಮೈದಾನಕ್ಕೆ ನುಗ್ಗಿ ಕಾಲಿಗೆ ಬಿದ್ದ ಅಭಿಮಾನಿ!
ದೆಹಲಿ ತಂಡವನ್ನು ಕೊಹ್ಲಿ ಪ್ರತಿನಿಧಿಸುತ್ತಿದ್ದು, ರೈಲ್ವೇಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಆಡುತ್ತಿದ್ದಾರೆ.

