ರಾಜಕೀಯ5 ಬಾರಿ ಶಾಸಕ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿಗೆ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು!
ಐದು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸಗಳು ವಾಯವ್ಯ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಕಾರಿಯಾಯಿತು ಎಂದು ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.