ಸಿನಿಮಾ ಸುದ್ದಿ'ಉತ್ಸವ' ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲು ಅರುಣ್ ಸೂರ್ಯ ರೆಡಿ
ಸ್ಯಾಂಡಲ್ ವುಡ್'ಗೆ ಹೊಸಬರ ಆಗಮನದಿಂದ ಹೊಸ ಅಲೆ ಎದ್ದಿದೆ. ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಕಥೆಗಳಿಂದ ಚಿತ್ರರಂಗಕ್ಕೆ ಹೊಸ ಮೆರಗು ಸಿಗುತ್ತಿದೆ. ಅಂಥದ್ದೇ ಆವೇಗದಲ್ಲಿ ರೂಪಗೊಂಡಿರುವ ಹೊಸಬರ ಸಿನಿಮಾಗೆ ‘ಉತ್ಸವ’ ಎಂಬ ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ ಯುವ ನಿರ್ದೇಶಕರ ಆಗಮನವಾಗುತ್ತಿದೆ.