ರಾಜಕೀಯಬಿಎಸ್ ವೈ- ಆರ್.ಶಂಕರ್ ಸಂಧಾನ ಯಶಸ್ವಿ: ರಾಣಿಬೆನ್ನೂರು ಬಿಜೆಪಿ ಅಭ್ಯರ್ಥಿಯಾಗಿ ಅರುಣ್ಕುಮಾರ್
ರಾಜ್ಯ ವಿಧಾನಸಭೆ ಉಪಚುನಾವಣೆ ನಡೆಯುವ ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ಕುಮಾರ್ ಪೂಜಾರ್ ಆಯ್ಕೆಯಾಗಿದ್ದಾರೆ. ಅರುಣ್ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದ್ದು ಅನರ್ಹ ಶಾಸಕ ಆರ್.ಶಂಕರ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಡುವಿನ ಸಂಧಾನ ಮಾತುಕತೆ ಫಲಪ್ರದವಾಗಿದೆ.