ದೇಶಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: ಪಶ್ಚಿಮ ಬಂಗಾಳ ಕ್ರೀಡಾ ಸಚಿವರ ತಲೆದಂಡ; ಅರೂಪ್ ಬಿಸ್ವಾಸ್ ರಾಜೀನಾಮೆ!
ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದ "ರಾಜೀನಾಮೆ ಪತ್ರ"ವನ್ನು ಟಿಎಂಸಿ ವಕ್ತಾರ ಕುನಾಲ್ ಘೋಷ್ ಮಂಗಳವಾರ ಹಂಚಿಕೊಂಡಿದ್ದಾರೆ.