ಸಿನಿಮಾ ಸುದ್ದಿಅನಾರೋಗ್ಯ: 'ಜೊತೆ ಜೊತೆಯಲಿ' ನಿರ್ದೇಶಕ ಆರೂರು ಜಗದೀಶ್ ಆಸ್ಪತ್ರೆಗೆ ದಾಖಲು
ಜನಪ್ರಿಯ ಟಿವಿ ಧಾರಾವಾಹಿ 'ಜೊತೆ ಜೊತೆಯಲಿ' ನಿರ್ದೇಶಕ ಆರೂರು ಜಗದೀಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಕಳೆದೊಂದು ವಾರದಿಂದ ಜಗದೀಶ್ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.