ದೇಶಅರೆ ಕಾರ್ಯಕರ್ತರ ವಿರುದ್ಧ ಪ್ರಕರಣ ಹಿಂಪಡೆಯಿರಿ: ಅಧಿಕಾರಕ್ಕೆ ಬಂದ 2ನೇ ದಿನದಲ್ಲಿ ಠಾಕ್ರೆ ಆದೇಶ
ವಾಣಿಜ್ಯ ನಗರಿ ಮುಂಬೈನ ಅರೆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಾಗಿ ಸುಮಾರು 2,500ಕ್ಕೂ ಹೆಚ್ಚು ಮರಗಳನ್ನು ಕಡಿಯುವ ಆದೇಶದ ವಿರುದ್ಧ ಹೋರಾಡಿದ್ದ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವಂತೆ ಮಹಾರಾಷ್ಟ್ರ ರಾಜ್ಯ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಸೋಮವಾರ ಆದೇಶ ನೀಡಿದ್ದಾರೆ.