ದೇಶಮಣಿಪುರದ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ: ವಿಡಿಯೋ ವೈರಲ್
ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.