ದೇಶಉತ್ತರ ಪ್ರದೇಶ: ಹೆದ್ದಾರಿ ಟೋಲ್ ಪ್ಲಾಜಾ ಬಳಿ ಬಿದ್ದಿದ್ದ ಬಾಕ್ಸ್ನಲ್ಲಿ ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ!
ಶನಿವಾರ ಸಂಜೆ ಇಲ್ಲಿ ಟಿನ್ ಬಾಕ್ಸ್ನಲ್ಲಿ ಮಹಿಳೆಯೊಬ್ಬರ ಅರ್ಧ ಸುಟ್ಟ ಶವ ಪತ್ತೆಯಾಗಿದೆ. ಕೊಲೆಗೂ ಮುನ್ನ ಅತ್ಯಾಚಾರ ನಡೆದಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.