ದೇಶಮಣಿಪುರ ಹಿಂಸಾಚಾರ: ಸೇನೆಗೆ ಯಾವುದೇ ನಿರ್ದೇಶನ ನೀಡುವುದಿಲ್ಲ, 72 ವರ್ಷಗಳ ಇತಿಹಾಸದಲ್ಲಿ ಹಾಗೆ ಮಾಡಿಲ್ಲ; ಸುಪ್ರೀಂ ಕೋರ್ಟ್
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ನಡುವೆ ಕುಕಿ ಬುಡಕಟ್ಟು ಜನಾಂಗದವರ ರಕ್ಷಣೆಗಾಗಿ ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಬೇಕೆಂಬ ಮಣಿಪುರ ಬುಡಕಟ್ಟು ವೇದಿಕೆಯ ಮನವಿಯನ್ನು ಸುಪ್ರೀಂ ಕೋರ್ಟ್ (ಎಸ್ಸಿ) ಮಂಗಳವಾರ ತಿರಸ್ಕರಿಸಿದೆ.