ಅರೆಕಾಲಿಕ ಪತ್ರಕರ್ತ

ಪಾಕ್‌ನೊಂದಿಗೆ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಹಂಚಿಕೆ; ಪತ್ರಕರ್ತ, ನೌಕಾಪಡೆಯ ಮಾಜಿ ಕಮಾಂಡರ್ ಬಂಧಿಸಿದ ಸಿಬಿಐ
ರಕ್ಷಣಾ ವಿಷಯಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಅನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಡಿಆರ್‌ಡಿಒ, ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕ್‌ನೊಂದಿಗೆ ಹಂಚಿಕೆ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು
ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಮತ್ತು ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

