ದೇಶ'ಕನಿಷ್ಠ ಸರಿಯಾಗಿ ಬಟ್ಟೆ ಹಾಕಿಕೊಳ್ಳಿ': ಅರೆಬೆತ್ತಲಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿದ AAP ಶಾಸಕನ ವಿರುದ್ಧ ಸಿಎಂ ರೇಖಾ ಗುಪ್ತಾ ಗರಂ! Video
ಆಪ್ ಶಾಸಕನ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೆಹಲಿ ವಿಧಾನಸಭಾ ಅಧಿವೇಶನದ ಸಮಯದಲ್ಲೇ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ ರೇಖಾ ಗುಪ್ತಾ ಅವರು, ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.