ಅರೆಸೇನಾಪಡೆ ನಿಯೋಜನೆ

ಚನ್ನಪಟ್ಟಣ ಉಪ ಚುನಾವಣೆ: 8 ಪ್ಯಾರಾಮಿಲಿಟರಿ ಪಡೆ ಆಗಮನ; 197 ಮತಗಟ್ಟೆಗಳಿಗೆ ನಿಯೋಜನೆ
ಚನ್ನಪಟ್ಟಣ ಕ್ಷೇತ್ರವಂತೂ ಭಾರೀ ಕುತೂಹಲ ಮೂಡಿಸಿದೆ. ಈ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಪ್ರತಿಷ್ಠೆ ಅಡಗಿದೆ.

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಅರೆಸೇನಾಪಡೆ ನಿಯೋಜನೆ, ಸಹಜಸ್ಥಿತಿಯತ್ತ ರಾಷ್ಟ್ರ ರಾಜಧಾನಿ
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

