ದೇಶ43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್'ಗೆ: ಇಂದಿನಿಂದ 2 ದಿನ ಮೋದಿ ವಿದೇಶ ಪ್ರವಾಸ
1981ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಕುವೈತ್ಗೆ ಭೇಟಿ ನೀಡಿದ್ದರು. ಅದಾದ ಬಳಿಕ 2009ರಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಕುವೈತ್ ಪ್ರವಾಸ ಕೈಗೊಂಡಿದ್ದರು. 2013ರಲ್ಲಿ ಕುವೈತ್ನ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದರು.