ರಾಜ್ಯಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಬೆತ್ತಲೆ ಫೋಟೋ ಹಾಕುತ್ತಿದ್ದ ಆರೋಪಿ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.