ರಾಜ್ಯರಾಜ್ಯದಲ್ಲಿ ಅರೋಮಾಥೆರಪಿ ಪ್ರಯೋಗಾಲಯ ಪ್ರಾರಂಭಕ್ಕೆ ಸಕಲ ಸಿದ್ದತೆ
ದೇಶದ 600 ಕ್ಕೂ ಹೆಚ್ಚು ಬ್ರಾಂಡ್ಗಳ ತಯಾರಕರಿಗೆ ಫೆಸಿಲಿಟೇಟರ್ ಆಗಿರುವ ಬೆಂಗಳೂರು ಮೂಲದ ಅಖಿಲ ಭಾರತ ಅಗರಬತ್ತಿ ತಯಾರಕರ ಸಂಘವು ಕರ್ನಾಟಕದಲ್ಲಿ ಅರೋಮಾಥೆರಪಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯವನ್ನು ಸ್ಥಾಪಿಸಲು ಮುಂದಾಗಿದೆ.