ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ

Arkavathy denotification case: ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ; 'ರೀಡೂ ವರದಿ ಕೊಡಿ'- ಸರ್ಕಾರಕ್ಕೆ ರಾಜ್ಯಪಾಲರ ಪತ್ರ
ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿವರವಾದ ವರದಿ ಸಿದ್ಧಪಡಿಸಿದ್ದು ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಗೆ ತಲುಪಿಸಿದ್ದಾರೆ.

ನ್ಯಾ. ಕೆಂಪಣ್ಣ ಆಯೋಗ ವಿಚಾರಣೆ ಶುರು
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗಾಗಿ ರಚಿಸಿರುವ ನ್ಯಾ.ಕೆಂಪಣ್ಣ ಆಯೋಗದ ವಿಚಾರಣೆಗುರುವಾರದಿಂದ ಆರಂಭಗೊಳ್ಳಲಿದೆ.

