ರಾಜ್ಯಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ; ಜನಪ್ರತಿನಿಧಿಗಳಿಗೆ ಫಾಸ್ಟ್ಯಾಗ್ ಸೌಲಭ್ಯ ಕಲ್ಪಿಸಲು ಸಹಕಾರ!
ಅರ್ಕಾವತಿ ಬಡಾವಣೆ ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ಆರಂಭವಾಯಿತು. ಈ ಮಧ್ಯೆ ನಿವೇಶನಕ್ಕೆ ಅನೇಕರು ಅರ್ಜಿ ಹಾಕಿಕೊಂಡು, ಅವರಿಗೆ ನಿವೇಶನ ಮಂಜೂರಾಯಿತು. ಭೂಸಂತ್ರಸ್ತರಿಗೆ ಅದೇ ಜಾಗದಲ್ಲಿ ಪರಿಹಾರವಾಗಿ ಜಾಗ ನೀಡಲು ಸಾಧ್ಯವಾಗಲಿಲ್ಲ.