ರಾಜ್ಯಅರ್ಚನಾ ರೆಡ್ಡಿ ಕೊಲೆ ಪ್ರಕರಣ: ಪತಿ ಬಳಿಕ ಪುತ್ರಿಯ ಬಂಧನ
ಸೋಮವಾರ ರಾತ್ರಿ ಸಾರ್ವಜನಿಕರ ಎದುರೇ ಅರ್ಚನಾ ರೆಡ್ಡಿ ಎಂಬ ಮಹಿಳೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಬಳಿಕ ಇದೀಗ ಅರ್ಚನಾ ರೆಡ್ಡಿಯವರ ಪುತ್ರಿಯನ್ನು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.