ದೇಶಪೋಸ್ಟ್ ಡಿಲೀಟ್ ಮಾಡಲ್ಲ, ಜೈ ಜಗನ್ನಾಥ್-ಜೈ ಹಿಂದ್: BJP ಸಂಸದೆ ಪುತ್ರಿ ಮಾತು ವೈರಲ್; Instagram ಅಕೌಂಟ್ ನಿಷ್ಕ್ರಿಯ!
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿತ್ತು. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.