ರಾಜಕೀಯವಿಧಾನಸಭೆ ಚುನಾವಣೆ: ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್, ವಲಸೆ ಹೋದವರಿಗೂ ಮುಕ್ತ ಆಹ್ವಾನ
ಮುಂದಿನ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಗೆ ಚುನಾವಣೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳು ತಮ್ಮ ನಾಯಕರ ಮೂಲಕ ಲಾಬಿ ನಡೆಸಿದ್ದಾರೆ.