ಅರ್ಜಿ ಆಹ್ವಾನ

ಬೆಂಗಳೂರು: 3,991 ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ 4.54 ಲಕ್ಷ ಅರ್ಜಿ; PHd, ಎಂಜಿನೀಯರ್ ಪದವೀಧರರಿಂದಲೂ ಸಲ್ಲಿಕೆ!
ರಾಜ್ಯ

ಬೆಂಗಳೂರು: 3,991 ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ 4.54 ಲಕ್ಷ ಅರ್ಜಿ; PHd, ಎಂಜಿನೀಯರ್ ಪದವೀಧರರಿಂದಲೂ ಸಲ್ಲಿಕೆ!

ಮೂಲಗಳ ಪ್ರಕಾರ, ಕಲ್ಯಾಣ ಕರ್ನಾಟಕೇತರ ಭಾಗದಲ್ಲಿ 3,77, 861 ಅಭ್ಯರ್ಥಿಗಳು ಮತ್ತು 76,675 ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ವಾಹನಗಳಿಗೆ 'Fancy Number': ಅರ್ಜಿ ಆಹ್ವಾನ; ಏಪ್ರಿಲ್ 18ರಂದು ಹರಾಜು
ರಾಜ್ಯ

ವಾಹನಗಳಿಗೆ 'Fancy Number': ಅರ್ಜಿ ಆಹ್ವಾನ; ಏಪ್ರಿಲ್ 18ರಂದು ಹರಾಜು

ಫ್ಯಾನ್ಸಿ ನಂಬರ್‌ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು 'ಕೆಎ 50 ಎಂಡಿ' ಸರಣಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 18ರಂದು ಹರಾಜು ಆರಂಭವಾಗಲಿದೆ. ಈ ಬಾರಿ ಕೂಡ ಸಾರಿಗೆ ಇಲಾಖೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುವ ನಿರೀಕ್ಷೆ ಇದೆ.

ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ
ರಾಜಕೀಯ

ಲೋಕಸಭಾ ಚುನಾವಣೆ: ಚಿಕ್ಕೋಡಿ ಸೇರಿದಂತೆ ಆರು ಕ್ಷೇತ್ರಗಳ ಆಕಾಂಕ್ಷಿಗಳಿಂದ ಪ್ರಜಾಕೀಯ ಅರ್ಜಿ ಆಹ್ವಾನ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಜಾಕೀಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಇದಕ್ಕಾಗಿ ಚಿಕ್ಕೋಡಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಆರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಸಬ್ಸಿಡಿ ಯೋಜನೆ: ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದ ಕಾಫಿ ಮಂಡಳಿ
ರಾಜ್ಯ

ಸಬ್ಸಿಡಿ ಯೋಜನೆ: ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದ ಕಾಫಿ ಮಂಡಳಿ

ಕಾಫಿ ಮಂಡಳಿಯು ಮಧ್ಯಮಾವಧಿ ಹಣಕಾಸು ಯೋಜನೆಯಡಿ ಸಬ್ಸಿಡಿ ಪಡೆಯಲು ಸಣ್ಣ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಸುಮಾರು 10 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದ್ದು, ಬೆಳೆಗಾರರು ಈ ವರ್ಷದ ಅಕ್ಟೋಬರ್ 31...

ಸಿವಿಲ್ ಪೊಲೀಸ್ ಪೇದೆಯ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ; ಆನ್ ಲೈನ್ ನಲ್ಲೂ ಸಲ್ಲಿಸಬಹುದು!
ರಾಜ್ಯ

ಸಿವಿಲ್ ಪೊಲೀಸ್ ಪೇದೆಯ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; ತೃತೀಯ ಲಿಂಗಿಗಳಿಗೂ ಅವಕಾಶ; ಆನ್ ಲೈನ್ ನಲ್ಲೂ ಸಲ್ಲಿಸಬಹುದು!

ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು,  ರಾಜ್ಯ ಪೊಲೀಸ್‌ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಗೌರವ ಡಾಕ್ಟರೇಟ್ ಗೆ ರಾಣಿ ಚೆನ್ನಮ್ಮ ವಿವಿಯಿಂದ ಅರ್ಜಿ ಆಹ್ವಾನ, ವಿವಾದಕ್ಕೆ ಎಡೆ!
ರಾಜ್ಯ

ಗೌರವ ಡಾಕ್ಟರೇಟ್ ಗೆ ರಾಣಿ ಚೆನ್ನಮ್ಮ ವಿವಿಯಿಂದ ಅರ್ಜಿ ಆಹ್ವಾನ, ವಿವಾದಕ್ಕೆ ಎಡೆ!

10ನೇ ಘಟಿಕೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಅರ್ಜಿಗಳನ್ನು ಆಹ್ವಾನಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ
ಕ್ರಿಕೆಟ್

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ

 ಮುಖ್ಯ ಕೋಚ್ ಹಾಗೂ ಮೂವರು ಸಹಾಯಕ ಸಿಬ್ಬಂದಿ ಹುದ್ದೆಗಳಿಗೆ  ಬಿಸಿಸಿಐ ಭಾನುವಾರ ಅರ್ಜಿ ಆಹ್ವಾನಿಸಿದೆ. ನಿವೃತ್ತ ನ್ಯಾಯಮೂರ್ತಿ ಎಂ.ಆರ್. ಲೋಧಾ ಅವರ ಶಿಫಾರಸ್ಸುಗಳ ಮೇರೆಗೆ ರೂಪಿಸಲಾದ ನಿಯಮಗಳ ಅನ್ವಯ ಬಿಸಿಸಿಐ ಈ ಅರ್ಜಿಗಳನ್ನು ಆಹ್ವಾನಿಸಿದೆ.

ದಕ್ಷಿಣ ಕನ್ನಡ: ಸರ್ಕಾರಿ ಆಸ್ಪತ್ರೆಗಳ ತಾತ್ಕಾಲಿಕ ಸೇವೆಗಳ ಹುದ್ದೆ ಭರ್ತಿ ಅರ್ಜಿ ಆಹ್ವಾನಕ್ಕೆ ನೀರಸ ಪ್ರತಿಕ್ರಿಯೆ
ರಾಜ್ಯ

ದಕ್ಷಿಣ ಕನ್ನಡ: ಸರ್ಕಾರಿ ಆಸ್ಪತ್ರೆಗಳ ತಾತ್ಕಾಲಿಕ ಸೇವೆಗಳ ಹುದ್ದೆ ಭರ್ತಿ ಅರ್ಜಿ ಆಹ್ವಾನಕ್ಕೆ ನೀರಸ ಪ್ರತಿಕ್ರಿಯೆ

ಮಹಾಮಾರಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಈ ನಡುವಲ್ಲೇ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ತಾತ್ಕಾಲಿಕ ಸೇವೆಗಳ ಹುದ್ದೆ ಭರ್ತಿಗೆ ನೀಡಲಾಗಿದ್ದ ಅರ್ಜಿ ಆಹ್ವಾನಕ್ಕೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. 

ಪೌರತ್ವಕ್ಕಾಗಿ ಅಫ್ಘಾನಿಸ್ತಾನ, ಬಾಂಗ್ಲಾ, ಪಾಕಿಸ್ತಾನದ ಮುಸ್ಲಿಂಯೇತರ ನಿರಾಶ್ರಿತರಿಂದ ಎಂಹೆಚ್ಎ ಅರ್ಜಿ ಆಹ್ವಾನ
ದೇಶ

ಪೌರತ್ವಕ್ಕಾಗಿ ಅಫ್ಘಾನಿಸ್ತಾನ, ಬಾಂಗ್ಲಾ, ಪಾಕಿಸ್ತಾನದ ಮುಸ್ಲಿಂಯೇತರ ನಿರಾಶ್ರಿತರಿಂದ ಎಂಹೆಚ್ಎ ಅರ್ಜಿ ಆಹ್ವಾನ

ಗುಜರಾತ್, ರಾಜಸ್ಥಾನ, ಛತ್ತೀಸ್ ಘಡ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಹಿಂದೂ, ಸಿಖ್, ಜೈನ್ ಮತ್ತು ಬೌದ್ದರಂತಹ ಮುಸ್ಲಿಂಯೇತರ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಆಹ್ವಾನಿಸಿದೆ.