ಅರ್ಜಿ ತಿರಸ್ಕಾರ

ಪಕ್ಷದಿಂದ ಉಚ್ಛಾಟನೆ: JDS ವಿರುದ್ಧ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಮೊಕದ್ದಮೆ ವಜಾ ಮಾಡಿದ ಕೋರ್ಟ್‌!
ರಾಜ್ಯ

ಪಕ್ಷದಿಂದ ಉಚ್ಛಾಟನೆ: JDS ವಿರುದ್ಧ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಮೊಕದ್ದಮೆ ವಜಾ ಮಾಡಿದ ಕೋರ್ಟ್‌!

ತಮ್ಮನ್ನು ಪಕ್ಷದಿಂದ ಅಮಾನತುಗೊಳಿಸಿ ಉಚ್ಚಾಟನೆ ಮಾಡಿರುವ ಜೆಡಿಎಸ್ ನಿರ್ಧಾರದ ವಿರುದ್ಧ ರಾಜಕಾರಣಿ ಸಿ ಎಂ ಇಬ್ರಾಹಿಂ ಅವರು ಸಲ್ಲಿಸಿದ್ದ ಮೊಕದ್ದಮೆಯನ್ನು ನಗರದ ನ್ಯಾಯಾಲಯ ತಿರಸ್ಕರಿಸಿದೆ.

ನ್ಯಾಯಾಂಗ ನಿಂದನೆ ಕೇಸು:ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಲು ಕೋರಿ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿ ವಜಾ
ದೇಶ

ನ್ಯಾಯಾಂಗ ನಿಂದನೆ ಕೇಸು:ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಲು ಕೋರಿ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿ ವಜಾ

ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಿಂದನಕಾರಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿರುವ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ತಮಗೆ ನೀಡಲಾಗುವ ಶಿಕ್ಷೆಯ ಪ್ರಮಾಣದ ಬಗ್ಗೆ ಮತ್ತೊಂದು ನ್ಯಾಯಪೀಠ ವಿಚಾರಣೆ ನಡೆಸಬೇಕೆಂದು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.

ನಿಷೇಧಿತ ಉಗ್ರರ ಪಟ್ಟಿಯಿಂದ ಹೆಸರು ತೆಗೆಯುವಂತೆ ಹಫೀಜ್  ಸಲ್ಲಿಸಿದ್ದ ಅರ್ಜಿ ವಜಾ
ವಿದೇಶ

ನಿಷೇಧಿತ ಉಗ್ರರ ಪಟ್ಟಿಯಿಂದ ಹೆಸರು ತೆಗೆಯುವಂತೆ ಹಫೀಜ್ ಸಲ್ಲಿಸಿದ್ದ ಅರ್ಜಿ ವಜಾ

ಮಹತ್ವದ ಬೆಳವಣಿಗೆಯೊಂದರಲ್ಲಿ ನಿಷೇಧಿತ ಉಗ್ರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆಯುವಂತೆ 2008ರ ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವಸಂಸ್ಥೆ ಇಂದು ವಜಾಗೊಳಿಸಿದೆ.