ರಾಜ್ಯಮತದಾರರ ಪಟ್ಟಿ ಪರಿಷ್ಕರಣೆ: ಅರ್ಜಿ ಭರ್ತಿ ಸಹಾಯಕ್ಕಾಗಿ ಮತದಾರರ ನೆರವು ಕೇಂದ್ರಗಳತ್ತ ಜನಸಾಗರ!
ಬಹುತೇಕ ಪ್ರದೇಶಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಸಮರ್ಪಕ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ಮಾಹಿತಿ ನೀಡುತ್ತಿಲ್ಲ ಅಥವಾ ಸಮಯದ ಕೊರತೆ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ.