ಅರ್ಜಿ ವಜಾ

ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಭಾರಿ ಹಿನ್ನಡೆ: ಚುನಾವಣಾ ಅಕ್ರಮ ಆರೋಪ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್!
ಈ ಕ್ಷೇತ್ರದಲ್ಲಿ ಅವರು ಅನಿರೀಕ್ಷಿತ ಸೋಲನ್ನು ಅನುಭವಿಸಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಟಿವಿಕೆ (TVK) ಪಕ್ಷದ ವಿ.ಎಸ್. ಬಾಬು ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ತಮ್ಮನ್ನು ಆ ಕ್ಷೇತ್ರದಿಂದ ವಿಜೇತ ಎಂದು ಘೋಷಿಸಬೇಕು ಎಂದೂ ಸ್ಟಾಲಿನ್ ಕೋರಿದ್ದರು.

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ
ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್!
ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!
ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಾಧೀಶರಾದ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶ ಪ್ರಕಟಿಸಿತು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಅರ್ಜಿ ಸಲ್ಲಿಸಿದ್ದರು.

ಚುನಾವಣಾ ತಕರಾರು ಅರ್ಜಿ: ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
2023ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಈ ವಿಷಯ ಈಗಾಗಲೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿದ್ದು, ಈ ಕುರಿತ ಪುನರಾವರ್ತಿತ ಅರ್ಜಿಗಳನ್ನು ಪರಿಗಣಿಸಲು ಸಾಧ್ಯವಿಲ್ಲ.

'ಸೋತಾಗ ಮಾತ್ರ EVM ಟ್ಯಾಂಪರ್ಡ್, ಗೆದ್ದಾಗ ಇಲ್ಲ': ಬ್ಯಾಲೆಟ್ ಪೇಪರ್ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಚುನಾವಣೆಯಲ್ಲಿ ಸೋತಾಗ ಮಾತ್ರ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಟ್ಯಾಂಪರಿಂಗ್ ಆರೋಪಗಳು ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಟಿಯು ಕುಲಪತಿಯಾಗಿ ವಿದ್ಯಾಶಂಕರ್ ನೇಮಕ: ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಎಸ್ ವಿದ್ಯಾಶಂಕರ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

