ದೇಶಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.