ರಾಜ್ಯಮೂಗ ಯುವತಿ ವಿವಾಹಕ್ಕೆ ಕಾಂಗ್ರೆಸ್ ಟಿಕೆಟ್ ಶುಲ್ಕ ನೀಡಲು ರೈತ ಮುಖಂಡ ತೇಜಸ್ವಿ ಪಟೇಲ್ ಮುಂದು!
ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಅವರು, ಮಂಗಳವಾರ ತಮ್ಮ ಟಿಕೆಟ್ ಅರ್ಜಿ ಶುಲ್ಕವನ್ನು ಮೂಗ ಯುವತಿ ಮದುವೆಗೆ ನೀಡಲು ನಿರ್ಧರಿಸಿದ್ದಾರೆ.