ಅರ್ಜಿ ಸಲ್ಲಿಕೆ

ಸಾಮೂಹಿಕ ಸಮಾಧಿ ಆರೋಪ: ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ದೇವಸ್ಥಾನ ಅರ್ಜಿ ಸಲ್ಲಿಕೆ!
ರಾಜ್ಯ

ಸಾಮೂಹಿಕ ಸಮಾಧಿ ಆರೋಪ: ಬೆಳ್ತಂಗಡಿ ಕೋರ್ಟ್ ಗೆ ಧರ್ಮಸ್ಥಳ ದೇವಸ್ಥಾನ ಅರ್ಜಿ ಸಲ್ಲಿಕೆ!

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನವನ್ನು ಪ್ರತಿನಿಧಿಸುವ ವಕೀಲರು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಸಂತ್ರಸ್ತನ ಸ್ಥಾನದಲ್ಲಿ ಪ್ರತಿನಿಧಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ.

ಅಬಕಾರಿ ನೀತಿ: ತಿಹಾರ್‌ ಜೈಲಿನಲ್ಲಿ ಸಿಬಿಐ ವಿಚಾರಣೆ ವಿರುದ್ಧ ಬಿಆರ್‌ಎಸ್ ನಾಯಕಿ ಕವಿತಾ ಅರ್ಜಿ ಸಲ್ಲಿಕೆ
ದೇಶ

ಅಬಕಾರಿ ನೀತಿ: ತಿಹಾರ್‌ ಜೈಲಿನಲ್ಲಿ ಸಿಬಿಐ ವಿಚಾರಣೆ ವಿರುದ್ಧ ಬಿಆರ್‌ಎಸ್ ನಾಯಕಿ ಕವಿತಾ ಅರ್ಜಿ ಸಲ್ಲಿಕೆ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ತನ್ನನ್ನು ಪ್ರಶ್ನಿಸಲು ಸಿಬಿಐಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರತ್ ರಾಷ್ಟ್ರ ಸಮಿತಿಯ ಎಂಎಲ್‌ಸಿ ಕೆ ಕವಿತಾ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಕಾನೂನು ಪ್ರಕ್ರಿಯೆಯನ್ನು ವಿಫಲಗೊಳಿಸಿದೆ.

ಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ
ದೇಶ

ಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ

ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

'ಗೃಹಜ್ಯೋತಿ' ಯೋಜನೆಗೆ ನೋಂದಣಿ: ಇಂದಿನಿಂದ ಅರ್ಜಿ ಸಲ್ಲಿಕೆ; ಗ್ರಾಹಕರ ಗೊಂದಲಕ್ಕೆ ಸರ್ಕಾರದ ಸ್ಪಷ್ಟೀಕರಣ ಏನು?
ರಾಜ್ಯ

'ಗೃಹಜ್ಯೋತಿ' ಯೋಜನೆಗೆ ನೋಂದಣಿ: ಇಂದಿನಿಂದ ಅರ್ಜಿ ಸಲ್ಲಿಕೆ; ಗ್ರಾಹಕರ ಗೊಂದಲಕ್ಕೆ ಸರ್ಕಾರದ ಸ್ಪಷ್ಟೀಕರಣ ಏನು?

ಕಾಂಗ್ರೆಸ್ ಸರ್ಕಾರದ  ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಗ್ರಾಹಕರಿಂದ ಅರ್ಜಿ ಸ್ವೀಕಾರ ಇಂದು ಆರಂಭವಾಗಿದೆ. 

ಅಗ್ನಿಪಥ್ ನೇಮಕಾತಿ ಯೋಜನೆ: 3 ದಿನಗಳಲ್ಲಿ 56,960 ಅರ್ಜಿಗಳು!
ದೇಶ

ಅಗ್ನಿಪಥ್ ನೇಮಕಾತಿ ಯೋಜನೆ: 3 ದಿನಗಳಲ್ಲಿ 56,960 ಅರ್ಜಿಗಳು!

ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯಡಿ ಇಲ್ಲಿಯವರೆಗೆ 56,960 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಭಾರತೀಯ ವಾಯುಪಡೆ (IAF) ತಿಳಿಸಿದೆ. ಯೋಜನೆಯಡಿ ಜುಲೈ 5ರಂದು ನೋಂದಣಿ ಮುಕ್ತಾಯವಾಗುತ್ತದೆ.

ಎಂಎಲ್'ಸಿ ಫಲಿತಾಂಶ ಮುಂದೂಡಿಕೆ ಪ್ರಶ್ನಿಸಿ ಅರ್ಜಿ
ರಾಜ್ಯ

ಎಂಎಲ್'ಸಿ ಫಲಿತಾಂಶ ಮುಂದೂಡಿಕೆ ಪ್ರಶ್ನಿಸಿ ಅರ್ಜಿ

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್'ಗೆ ನಡೆದ ಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ದಿನಾಂಕ ಮುಂದೂಡಿರುವ ಕ್ರಮ ಹೈಕೋರ್ಟ್'ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.  

ನನಸಾಗದ ಕನಸು: 14 ವರ್ಷಗಳಿಂದ ಸ್ವಂತ ಸೂರಿಗೆ ಕಾಯುತ್ತಿರುವ ರಾಮನಗರ ಜಿಲ್ಲೆಯ ದೊಡ್ಡಮಣ್ಣಿನ ಗುಡ್ಡೆ ನಿವಾಸಿಗಳು!
ರಾಜ್ಯ

ನನಸಾಗದ ಕನಸು: 14 ವರ್ಷಗಳಿಂದ ಸ್ವಂತ ಸೂರಿಗೆ ಕಾಯುತ್ತಿರುವ ರಾಮನಗರ ಜಿಲ್ಲೆಯ ದೊಡ್ಡಮಣ್ಣಿನ ಗುಡ್ಡೆ ನಿವಾಸಿಗಳು!

ಕೈಗೆಟಕುವ ದರದಲ್ಲಿ ಮನೆಗಳು ಸಿಗಬಹುದೆಂದು 1,400ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿ ಸತತ 14 ವರ್ಷಗಳಿಂದ ಕಾಯುತ್ತಿದ್ದಾರೆ. ಆದರೆ ಸ್ವಂತ ಮನೆ ಮಾಡಿಕೊಳ್ಳುವ ಅವರ ಕನಸು ಇಲ್ಲಿಯವರೆಗೆ ನನಸಾಗೇ ಇಲ್ಲ.

ರಾಷ್ಟ್ರೀಯ ಕ್ರೀಡಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಜೂ.22ಕ್ಕೆ ಮುಂದೂಡಿಕೆ: ಸ್ವಯಂ ನಾಮ ನಿರ್ದೇಶನಕ್ಕೆ ಅವಕಾಶ
ಕ್ರೀಡೆ

ರಾಷ್ಟ್ರೀಯ ಕ್ರೀಡಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಜೂ.22ಕ್ಕೆ ಮುಂದೂಡಿಕೆ: ಸ್ವಯಂ ನಾಮ ನಿರ್ದೇಶನಕ್ಕೆ ಅವಕಾಶ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 22ರವರೆಗೆ ಮುಂದೂಡಲಾಗಿದೆ. ಕೋವಿಡ್-19 ಲಾಕ್ ಡೌನ್ ಮಧ್ಯೆ ಬೇರೆಯವರಿಂದ ಶಿಫಾರಸು ಪಡೆಯುವುದು ಕಷ್ಟವೆಂದು ಕ್ರೀಡಾಪಟುಗಳು ಸ್ವ ನಾಮ ನಿರ್ದೇಶನ ಮಾಡಿಕೊಳ್ಳಬಹುದು ಎಂದು ಕ್ರೀಡಾ ಇಲಾಖೆ ತಿಳಿಸಿದೆ.

ಅಮೆರಿಕಾದಿಂದ ಕಠಿಣ ನಿಯಮ ಜಾರಿ; ವೀಸಾಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಸೋಷಿಯಲ್ ಮೀಡಿಯಾ ವಿವರ ನೀಡಬೇಕು!
ವಿದೇಶ

ಅಮೆರಿಕಾದಿಂದ ಕಠಿಣ ನಿಯಮ ಜಾರಿ; ವೀಸಾಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ಸೋಷಿಯಲ್ ಮೀಡಿಯಾ ವಿವರ ನೀಡಬೇಕು!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸೋಷಿಯಲ್ ಮೀಡಿಯಾವನ್ನು ಯಾವುದೆಲ್ಲಾ ರೀತಿಯಲ್ಲಿ ಬಳಕೆ ...