ರಾಜ್ಯ'ಅನಧಿಕೃತವಾಗಿ ದೇವಾಲಯ ಕಟ್ಟಲಾಗಿದೆ ಎನ್ನುತ್ತೀರಿ, ಅಲ್ಲೇ ಪ್ರಾರ್ಥನೆ ಮಾಡುತ್ತೀರಲ್ಲಾ?': ಅರ್ಜಿದಾರರಿಗೆ 'ಹೈ' ಪ್ರಶ್ನೆ
ದೇವಾಲಯ ಅಕ್ರಮವಾಗಿ ನಿರ್ಮಾಣವಾಗಿದೆ ಎಂದು ಆರೋಪಿಸುತ್ತಿರುವ ನೀವು ಅದೇ ದೇವಾಲಯಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿದ್ದರಲ್ಲಾ ಎಂದು ಕರ್ನಾಟಕ ಹೈಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.