ಅರ್ಜುನ

ನನ್ನ ಆನೆಯನ್ನ ಬದುಕಿಸಿಕೊಡಿ, ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಮಾವುತನ ಗೋಳಾಟ
ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು: ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ ಆನೆ!
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಯಡಿಯೂರಪ್ಪ ಭೀಷ್ಮ, ಬೊಮ್ಮಾಯಿ ಅರ್ಜುನ ಎಂದು ಕೊಂಡಾಡಿದ ಸಚಿವ ಶ್ರೀರಾಮುಲು
ದಾವಣಗೆರೆಯಲ್ಲಿ ಶನಿವಾರ ನಡೆದ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೀಷ್ಮ, ಅರ್ಜುನ ಎಂದು ಕರೆದು ಕೊಂಡಾಡಿದರು.

ಪೌಷ್ಟಿಕ ಆಹಾರದ ಎಫೆಕ್ಟ್: ಅರ್ಜುನನ ತೂಕ 160 kg ಹೆಚ್ಚಳ, ಬಾಕಿ ಆನೆಗಳ ತೂಕದಲ್ಲೂ ಗಣನೀಯ ಏರಿಕೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ತೂಕ 160 kg ಹೆಚ್ಚಳವಾಗಿದೆ.

ನಿವೃತ್ತಿಯ ಅಂಚಿನಲ್ಲಿ ಅರ್ಜುನ; ಈ ಬಾರಿ ಮೈಸೂರು ದಸರಾ ಅಂಬಾರಿ ಧನಂಜಯನ ಹೆಗಲಿಗೆ?
ಈ ವರ್ಷ ಮೈಸೂರು ದಸರಾದಲ್ಲಿ ಹೊಸ ಆನೆ ಅಂಬಾರಿ ಹೊರಲಿದೆ. ಇಷ್ಟು ವರ್ಷ ಅಂಬಾರಿ ಹೊತ್ತುಕೊಂಡು ಬಂದಿದ್ದ ಅರ್ಜುನ ಆನೆ ನಿವೃತ್ತಿ ಅಂಚಿನಲ್ಲಿರುವುದರಿಂದ ಹೊಸ ಆನೆಯನ್ನು ತರಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

'ಕುರುಕ್ಷೇತ್ರ'ದಲ್ಲಿ ಅರ್ಜುನನ ಪಾತ್ರ ನನಗೆ ಹೆಮ್ಮೆಯ ವಿಷಯ: ಸೋನು ಸೂದ್
ಬಾಲಿವುಡ್ ನಟ ಸೋನು ಸೂದ್ ದಕ್ಷಿಣ ಸಿನಿಮಾ ರಂಗದಲ್ಲೂ ಹೆಚ್ಚು ಪ್ರಸಿದ್ದರಾಗುತ್ತಿದ್ದಾರೆ, ಸುದೀಪ್ ಜೊತೆ ವಿಷ್ಣುವರ್ಧನ ಸಿನಿಮಾದಲ್ಲಿ ನಟಿಸಿದ್ದಾರೆ. ...

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ
ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು.

'ಕುರುಕ್ಷೇತ್ರ'ದ ಅರ್ಜುನ ಪಾತ್ರಕ್ಕೆ ಸೋನು ಸೂದ್ ಚಿತ್ರೀಕರಣ ಪ್ರಾರಂಭ
ನಾಗಣ್ಣ ನಿರ್ದೇಶನದ ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರದಲ್ಲಿ ಸೋನು ಸೂದ್ ನಟಿಸುತ್ತಿದ್ದು, ಚಿತ್ರೀಕರಣವನ್ನೂ ಪ್ರಾರಂಭಿಸಿದ್ದಾರೆ.

ವಿಶ್ವ ವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: 5ನೇ ಬಾರಿ ಅಂಬಾರಿ ಹೊರಲಿದ್ದಾನೆ ಅರ್ಜುನ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೆರವಣಿಗೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹಾಗೂ ...

