ಕ್ರೀಡೆನವದೆಹಲಿ: ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!
ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ವಿವಾದದ ನಡುವೆ ಪ್ರತಿಭಟನೆಯ ಸಂಕೇತವಾಗಿ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದರು.