ಕ್ರೀಡೆಅಂದು ಅರ್ಜುನ ಪ್ರಶಸ್ತಿಯ ಗರಿ, ಇಂದು ಕುಲ್ಫಿ ವ್ಯಾಪಾರಿ! ದೇಶದ ಹೆಮ್ಮೆಯ ಬಾಕ್ಸರ್ ದುರಂತ ಜೀವನಗಾಥೆ
ಏಷ್ಯನ್ ಗೇಮ್ಸ್ ನಲ್ಲಿ ಬಾಕ್ಸಿಂಗ್ ವಿಭಾಗದಲ್ಲಿ ದೇಶಕ್ಕೆ ಬೆಳ್ಳಿ ಪದಕ ಗೆದ್ದು ಕೊಟ್ಟಿದ್ದ, ಅರ್ಜುನ ಪ್ರಶಸ್ತಿ ವಿಜೇತ ಹರಿಯಾಣದ ದಿನೇಶ್ ಕುಮಾರ್ ಈಗ ಬೀದಿಗಳಲ್ಲಿ ಕುಲ್ಫಿ ಮಾರಾಟ ನಡೆಸಿದ್ದಾರೆ!