ವಿದೇಶಶ್ರೀಲಂಕಾ ರಾಜಕೀಯ ಬಿಕ್ಕಟ್ಟು : ರಣತುಂಗಾ ಅಂಗರಕ್ಷಕರಿಂದ ಗುಂಡಿನ ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ !
:ರಾನಿಲ್ ವಿಕ್ರಮಸಿಂಘೆ ಆಪ್ತ, ಪೆಟ್ರೋಲಿಯಂ ಖಾತೆ ಸಚಿವ ಅರ್ಜುನ್ ರಣತುಂಗಾ ಅವರ ಅಂಗರಕ್ಷಕರು ಮಹಿಂದ ರಾಜಪಕ್ಸ ಬೆಂಬಲಿಗರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಓರ್ವ ಮೃತಪಟ್ಟಿದ್ದು,ಶ್ರೀಲಂಕಾದ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.