ರಾಜ್ಯದಸರಾ ಆನೆ ಅರ್ಜುನನ ಸಾವಿನ ಸಮಗ್ರ ತನಿಖೆಗೆ ತಜ್ಞರ ಸಮಿತಿ ರಚಿಸಲಾಗಿದೆ: ಸಚಿವ ಈಶ್ವರ ಖಂಡ್ರೆ
ದಸರಾ ಆನೆ ಅರ್ಜುನನ ಸಾವಿನ ಕುರಿತು ಸಮಗ್ರ ತನಿಖೆ ನಡೆಸಲು ಸರ್ಕಾರ ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.