ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಇಂದು ಮುಂಬೈನ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ.