ಕ್ರಿಕೆಟ್ಅರ್ಜುನ್ ತೆಂಡೊಲ್ಕರ್ ಬಗ್ಗೆ ಹೇಳೋದಕ್ಕೆ ನೀನು ಯಾರು? ಆರ್. ಅಶ್ವಿನ್ ವಿರುದ್ಧ ಯುವರಾಜ್ ಸಿಂಗ್ ತಂದೆ ಆಕ್ರೋಶ; ಗಡ್ಡ ಕತ್ತರಿಸುವ ಸವಾಲು!
2023 ರ ಐಪಿಎಲ್ ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪರ ನಾಲ್ಕು ಪಂದ್ಯಗಳಲ್ಲಿ ಮೂರು ವಿಕೆಟ್ ಪಡೆದಿದ್ದರು. 2024 ರಲ್ಲಿ ಅವರು ಆಡಿದ ಏಕೈಕ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆದಿರಲಿಲ್ಲ.