ಅರ್ಜುನ್ ಭಾಟಿ

ಕೋವಿಡ್-19 ಹೋರಾಟಕ್ಕೆ ನೆರವಾಗಲು ಟ್ರೋಫಿ ಮಾರಿದ ಗಾಲ್ಫರ್ ಅರ್ಜುನ್
ಕ್ರೀಡೆ

ಭಾರತದ ಯುವ ಗಾಲ್ಫರ್ ಅರ್ಜುನ್ ಭಾಟಿ, ಪ್ರಸ್ತುತ ದೇಶವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟಕ್ಕೆ ಸ್ಥಾಪಿಸಲಾಗಿರುವ ಪಿಎಂ-ಕೇರ್ಸ್ ನಿಧಿಗೆ 4.30 ಲಕ್ಷ ರೂ. ದೇಣಿಗೆ ನೀಡಿದ್ದಾರೆ

ರಾಷ್ಟ್ರೀಯ ಗಾಲ್ಫ್ ಜೂನಿಯರ್ ಚಾಂಪಿಯನ್‍ಶಿಪ್: ಅರ್ಜುನ್ ಭಾಟಿಗೆ ಚಾಂಪಿಯನ್ ಗರಿ

ಕೋಲ್ಕತ್ತಾದಲ್ಲಿ ಇಂದು ಮುಕ್ತಾಯವಾದ ಇಂಡಿಯನ್ ಗಾಲ್ಫ್ ಯೂನಿಯನ್ ಕಿರಿಯರ ರಾಷ್ಟ್ರೀಯ ಚಾಂಪಿಯನ್‍ಶಿಪ್-2019ರ ಪ್ರಶಸ್ತಿಯನ್ನು ಅರ್ಜುನ್ ಭಾಟಿ ಮುಡಿಗೇರಿಸಿಕೊಂಡಿದ್ದಾರೆ.

ಇಂಡಿಯನ್ ಗಾಲ್ಫ್ ಯೂನಿಯನ್ ಜೂನಿಯರ್ ನ್ಯಾಷನಲ್ ಚಾಂಪಿಯನ್‍ಶಿಪ್ ಗೆದ್ದ ಅರ್ಜುನ್ ಭಾಟಿ
ದೇಶ