ಅರ್ಜುನ್ ಮುಂಡಾ

ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಆರ್ ಕೆ ಸಿಂಗ್ ರಾಜ್ಯಸಭೆಗೆ ನಾಮನಿರ್ದೇಶನ: ಬಿಜೆಪಿ ಚಿಂತನೆ
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸೋತ ಮೂವರು ಮಾಜಿ ಸಚಿವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಸಂಸತ್ತಿನ ಮೇಲ್ಮನೆಗೆ ಸಂಭಾವ್ಯ ನಾಮನಿರ್ದೇಶಿತರಲ್ಲಿ ಸ್ಮೃತಿ ಇರಾನಿ, ಅರ್ಜುನ್ ಮುಂಡಾ ಮತ್ತು ಆರ್‌ಕೆ ಸಿಂಗ್ ಇದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರೈತ ಮುಖಂಡರೊಂದಿಗೆ ಮತ್ತೊಮ್ಮೆ ಮಾತುಕತೆಗೆ ಸರ್ಕಾರ ಸಿದ್ಧವಿದೆ: ಕೃಷಿ ಸಚಿವ ಅರ್ಜುನ್ ಮುಂಡಾ
ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ಕೃಷಿ ತ್ಯಾಜ್ಯದ ಸಮಸ್ಯೆ ಸೇರಿದಂತೆ ಮತ್ತಿತರ ಎಲ್ಲ ವಿಷಯಗಳ ಕುರಿತು ಚರ್ಚಿಸಲು ರೈತ ಮುಖಂಡರೊಂದಿಗೆ ಹೊಸ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಹೇಳಿದ್ದಾರೆ.

ಕೇಂದ್ರ ಸಚಿವರ ರಾಜೀನಾಮೆ: ಅರ್ಜುನ್ ಮುಂಡಾಗೆ ಕೃಷಿ ಇಲಾಖೆ ಹೊಣೆಗಾರಿಕೆ
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಹಾಗೂ ರೇಣುಕಾ ಸಿಂಗ್ ಸರುತಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ.

ರಾಂಚಿಯಲ್ಲಿ ಪ್ರತಿಭಟನೆ ನಡೆಸಿದ ಕೇಂದ್ರ ಸಚಿವ ಅರ್ಜುನ್ ಮುಂಡಾ ಸೇರಿ ಇತರ 40 ಮಂದಿ ವಿರುದ್ಧ ಎಫ್‌ಐಆರ್
ರಾಂಚಿಯ ಸಚಿವಾಲಯಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರ್ಜುನ್ ಮುಂಡಾ, ಐವರು ಬಿಜೆಪಿ ಸಂಸದರು ಮತ್ತು ಮೂವರು ಶಾಸಕರು ಸೇರಿದಂತೆ 41 ಜನರ ವಿರುದ್ಧ ಜಿಲ್ಲಾಡಳಿತ ಎಫ್‌ಐಆರ್ ದಾಖಲಿಸಿದೆ.

ಜಾರ್ಖಂಡ್: ನಕ್ಸಲರಿಂದ ಐಐಡಿ ಸ್ಪೋಟ, ಅರ್ಜುನ್ ಮುಂಡಾ ಚುನಾವಣಾ ಕಚೇರಿಗೆ ಹಾನಿ
ಖರ್‌ಸವಾನ್: ಜಾರ್ಖಂಡ್ ನ ಸರೈಕೆಲಾ ಜಿಲ್ಲೆಯ ಖರ್‌ಸವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಂತಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅರ್ಜುನ್ ಮುಂಡಾ ಅವರ ಚುನಾವಣಾ ಕಚೇರಿಯನ್ನು....

