ಅರ್ಜುನ್ ರಾಮ್ ಮೇಘ್ವಾಲ್

ಮಹಿಳಾ ಮೀಸಲಾತಿ ಅವಧಿ 15 ವರ್ಷ, ಶೇ.33 ರೊಳಗೇ SC/ST ಗೆ ಕೋಟಾ; 2024 ಚುನಾವಣೆಗೆ ಜಾರಿ ಕಷ್ಟಸಾಧ್ಯ!
ದೇಶ

ಮಹಿಳಾ ಮೀಸಲಾತಿ ಅವಧಿ 15 ವರ್ಷ, ಶೇ.33 ರೊಳಗೇ SC/ST ಗೆ ಕೋಟಾ; 2024 ಚುನಾವಣೆಗೆ ಜಾರಿ ಕಷ್ಟಸಾಧ್ಯ!

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಮಂಡನೆ ವೇಳೆ ಪ್ರತಿಪಕ್ಷಗಳು ಭಾರಿ ಕೋಲಾಹಲ ಸೃಷ್ಟಿಸಿದವು.

ಸಂಸತ್ತಿನಲ್ಲಿ ಅಧಿಕೃತವಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಎನ್‌ಡಿಎ
ದೇಶ

ಸಂಸತ್ತಿನಲ್ಲಿ ಅಧಿಕೃತವಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಎನ್‌ಡಿಎ

ಬಹುದಿನಗಳ ಊಹಾಪೋಹಗಳಿಗೆ ತೆರೆ ಎಳೆದಿರುವ ಆಡಳಿತಾರೂಢ ಎನ್‌ಡಿಎ ಸಂಸತ್ತಿನಲ್ಲಿ ಮಹಿಳೆಯರಿಗೆ ಗಣನೀಯ ಪ್ರಮಾಣದ ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಮಂಡಿಸಿದೆ.

30 ವರ್ಷಗಳಿಂದ ಹೈಕೋರ್ಟ್‌ನಲ್ಲಿ 71,000 ಕ್ಕೂ ಹೆಚ್ಚು ಪ್ರಕರಣ ಬಾಕಿ: ಕೇಂದ್ರ ಸರ್ಕಾರ
ದೇಶ

30 ವರ್ಷಗಳಿಂದ ಹೈಕೋರ್ಟ್‌ನಲ್ಲಿ 71,000 ಕ್ಕೂ ಹೆಚ್ಚು ಪ್ರಕರಣ ಬಾಕಿ: ಕೇಂದ್ರ ಸರ್ಕಾರ

ಸುಮಾರು 30 ವರ್ಷಗಳಿಂದ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 71,000 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಲೋಕಸಭೆಗೆ ಶುಕ್ರವಾರ ಕೇಂದ್ರ ಸರ್ಕಾರ ತಿಳಿಸಿದೆ.