ಅರ್ಜುನ್ ಸರ್ಜಾ

ಸನಾತನ ಬೇಡ ಅಂದರೆ ಅಪ್ಪ, ಅಮ್ಮನನ್ನು ಮನೆಯಿಂದ ಹೊರಗೆ ಕಳುಹಿಸುತ್ತೀರಾ?: ಅರ್ಜುನ್ ಸರ್ಜಾ; Video
ಸಿನಿಮಾ ಸುದ್ದಿ

ಸನಾತನ ಬೇಡ ಅಂದರೆ ಅಪ್ಪ, ಅಮ್ಮನನ್ನು ಮನೆಯಿಂದ ಹೊರಗೆ ಕಳುಹಿಸುತ್ತೀರಾ?: ಅರ್ಜುನ್ ಸರ್ಜಾ; Video

ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ವಿಧಾನಸಭೆಯಲ್ಲಿ ಮತ್ತೆ ಪುನರುಚ್ಚರಿಸಿದ್ದರು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಫ್ತಿ ಪೊಲೀಸ್ ಕನ್ನಡ ಟ್ರೈಲರ್
ವಿಡಿಯೋ

ಮಫ್ತಿ ಪೊಲೀಸ್ ಕನ್ನಡ ಟ್ರೈಲರ್

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿಯನದ 'ಮಫ್ತಿ ಪೊಲೀಸ್' ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿಯನದ 'ಮಫ್ತಿ ಪೊಲೀಸ್' ರಿಲೀಸ್ ಡೇಟ್ ಫಿಕ್ಸ್!

ರಿಲೀಸ್ ಡೇಟ್ ಪೋಸ್ಟರ್ ಬಿಡುಗಡೆಯಾಗಿದ್ದು, ಅದರಲ್ಲಿ ಅರ್ಜುನ್ ಕೋಪದಲ್ಲಿರುವಂತೆ ಕಾಣಿಸುತ್ತದೆ. ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಫ್ತಿ ಪೊಲೀಸ್ ಚಿತ್ರದ ಟ್ರೈಲರ್
ವಿಡಿಯೋ

ಮಫ್ತಿ ಪೊಲೀಸ್ ಚಿತ್ರದ ಟ್ರೈಲರ್

Arjun Sarja 2ನೇ ಪುತ್ರಿಗೆ 'ಕಂಕಣಭಾಗ್ಯ'; 13 ವರ್ಷಗಳ ಪ್ರೀತಿ, ಹುಡುಗ ಯಾರು ಗೊತ್ತಾ?
ಸಿನಿಮಾ ಸುದ್ದಿ

Arjun Sarja 2ನೇ ಪುತ್ರಿಗೆ 'ಕಂಕಣಭಾಗ್ಯ'; 13 ವರ್ಷಗಳ ಪ್ರೀತಿ, ಹುಡುಗ ಯಾರು ಗೊತ್ತಾ?

ಇಟಲಿಯಲ್ಲಿ ಗೆಳೆಯನ ಜೊತೆ ಅಂಜನಾ ರೊಮ್ಯಾಂಟಿಕ್ ಆಗಿ ಫೋಟೋಶೂಟ್ ಮಾಡಿಸಿದ್ದು, ಅಂಜನಾ ಫೋಟೋಶೂಟ್‌ನಲ್ಲಿ ಅರ್ಜುನ್ ಸರ್ಜಾ ದಂಪತಿ, ಸಹೋದರಿ ಐಶ್ವರ್ಯಾ ದಂಪತಿ ಕೂಡ ಪೋಸ್ ನೀಡಿದ್ದಾರೆ.

ಅರ್ಜುನ್ ಸರ್ಜಾ ನಿರ್ದೇಶನದ 'ಸೀತಾ ಪಯಣ' ಚಿತ್ರದಲ್ಲಿ ನಟ ಧ್ರುವ ಸರ್ಜಾ; ಇಂದಿನಿಂದ ಚಿತ್ರೀಕರಣ
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ನಿರ್ದೇಶನದ 'ಸೀತಾ ಪಯಣ' ಚಿತ್ರದಲ್ಲಿ ನಟ ಧ್ರುವ ಸರ್ಜಾ; ಇಂದಿನಿಂದ ಚಿತ್ರೀಕರಣ

ಅರ್ಜುನ್ ಸರ್ಜಾ ನಿರ್ದೇಶನದ ಕೊನೆಯ ಚಿತ್ರ 'ಪ್ರೇಮ ಬರಹ'ದಲ್ಲಿ ಧ್ರುವ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಸೀತಾ ಪಯಣ ಚಿತ್ರದಲ್ಲಿ ಧ್ರುವ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ಫೈಟ್ ಸೀಕ್ವೆನ್ಸ್ ಕೂಡ ಇದೆ.

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
ಸಿನಿಮಾ ಸುದ್ದಿ

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅದ್ದೂರಿ ನಿಶ್ಚಿತಾರ್ಥ
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅದ್ದೂರಿ ನಿಶ್ಚಿತಾರ್ಥ

ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ  ಪುತ್ರಿ ನಟಿ ಐಶ್ವರ್ಯಾ ಸರ್ಜಾ ಚೆನ್ನೈನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮಿಳು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಜೊತೆ ಐಶ್ವರ್ಯಾ ಎಂಗೇಜ್ ಮೆಂಟ್ ನಡೆದಿದೆ.

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!
ಸಿನಿಮಾ ಸುದ್ದಿ

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.