ಕ್ರೀಡೆFIFA World Cup 2026: ಮೆಸ್ಸಿ-ಅರ್ಜೆಂಟೀನಾಗೆ ಇಂಗ್ಲೆಂಡ್ ದೊಡ್ಡ ಸವಾಲು ಯಾಕೆ ಗೊತ್ತಾ?; ಇಂದು ಮಧ್ಯರಾತ್ರಿ ನಡೆಯಲಿದೆ ಸೆಮಿ 'ಮಹಾ'ಕದನ!
2026ರ ಫಿಫಾ ವಿಶ್ವಕಪ್ನ ಎರಡನೇ ಸೆಮಿಫೈನಲ್ ಕೇವಲ ಎರಡು ಬಲಿಷ್ಠ ತಂಡಗಳ ನಡುವಿನ ಸ್ಪರ್ಧೆಯಲ್ಲ ಬದಲಾಗಿ ಇತಿಹಾಸ, ಉತ್ಸಾಹ ಮತ್ತು ಅನಿಶ್ಚಿತತೆಯನ್ನು ಏಕಕಾಲದಲ್ಲಿ ಪ್ರದರ್ಶಿಸುವ ಪಂದ್ಯವಾಗಿದೆ. ಅರ್ಜೆಂಟೀನಾ ಮತ್ತು ಇಂಗ್ಲೆಂಡ್ 24 ವರ್ಷಗಳ ನಂತರ ಫಿಫಾ ವಿಶ್ವಕಪ್ನಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿವೆ.