ಅರ್ಥಶಾಸ್ತ್ರಜ್ಞ

ನಿರುದ್ಯೋಗ ಕುರಿತ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ ಮರೆಮಾಚುತ್ತಿದೆ: ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್
ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಅಂಕಿಅಂಶಗಳನ್ನು ಮರೆಮಾಚುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಡಾ.ಪರಕಾಲ ಪ್ರಭಾಕರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಪದ್ಮಭೂಷಣ ಪುರಸ್ಕೃತ ಖ್ಯಾತ ಅರ್ಥಶಾಸ್ತ್ರಜ್ಞ ಟಿ.ಎನ್. ಶ್ರೀನಿವಾಸನ್ ನಿಧನ
ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ. ಟಿ.ಎನ್. ಶ್ರೀನಿವಾಸನ್ (ತಿರುಕೊದಿಕಾವಲ್ ನೀಲಕಂಠ ಶ್ರೀನಿವಾಸನ್) (85) ಶನಿವಾರ ಚೆನ್ನೈನಲ್ಲಿ ನಿಧನರಾದರು.

ಹೆಸರಾಂತ ಅರ್ಥಶಾಸ್ತ್ರಜ್ಞ ಬಿ. ಶೇಷಾದ್ರಿ ವಿಧಿವಶ
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಸರಾಂತ ಅರ್ಥಶಾಸ್ತ್ರಜ್ಞ ಬಿ. ಶೇಷಾದ್ರಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಖ್ಯಾತ ಅರ್ಥಶಾಸ್ತ್ರಜ್ಞ, ಪ. ಬಂಗಾಳ ಮಾಜಿ ಹಣಕಾಸು ಸಚಿವ ಅಶೋಕ್ ಮಿತ್ರ ನಿಧನ
ಖ್ಯಾತ ಅರ್ಥಶಾಸ್ತ್ರಜ್ಞ , ಪಶ್ಚಿಮ ಬಂಗಾಲದ ಪ್ರಥಮ ಎಡ ಪಕ್ಷದ ಹಣಕಾಸು ಸಚಿವ ಅಶೋಕ್ ಮಿತ್ರ (89) ನಿಧನರಾಗಿದ್ದಾರೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಕೆನ್ನೆಥ್ ಆ್ಯರೋ ನಿಧನ!
ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ಕೆನ್ನೆಥ್ ಜೆ ಆ್ಯರೋ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಖ್ಯಾತ ಅರ್ಥಶಾಸ್ತ್ರಜ್ಞ ಥಾಮಸ್ ಶೆಲ್ಲಿಂಗ್ ನಿಧನ
ಖ್ಯಾತ ಅರ್ಥಶಾಸ್ತ್ರಜ್ಞ ಥಾಮಸ್ ಶೆಲ್ಲಿಂಗ್ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಅರವಿಂದ್ ಪನಗರಿಯಾ ನೀತಿ ಆಯೋಗದ ಉಪಾಧ್ಯಕ್ಷ
ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರೊಫೆಸರ್ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ

