ದೇಶನೋಟು ಅಮಾನ್ಯತೆಯನ್ನು ಯಾವುದೇ ಅರ್ಥಶಾಸ್ತ್ರಜ್ಞರು ಪ್ರಶಂಸಿಸಲಿಲ್ಲ- ಪಿ. ಚಿದಂಬರಂ
2016ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಜಾರಿಗೆ ತಂದ ನೋಟು ಅಮಾನ್ಯತೆ ಕ್ರಮ ಉತ್ತಮವಾದುದ್ದೆಂದು ವಿಶ್ವದಾದ್ಯಂತ ಯಾವುದೇ ಅರ್ಥಶಾಸ್ತ್ರಜ್ಞರು ಪ್ರಶಂಸೆ ವ್ಯಕ್ತಪಡಿಸಲಿಲ್ಲ ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಟೀಕಿಸಿದ್ದಾರೆ.