ದೇಶಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆ
ಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಮುಕ್ತಿ ಸಿಕ್ಕಿದೆ.