ರಾಜಕೀಯಪವರ್ ಟಿವಿಯನ್ನು 2 ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?: ದಿನೇಶ್ ಗುಂಡೂರಾವ್ ತಿರುಗೇಟು
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?....