ಕ್ರೀಡೆಏಷ್ಯನ್ ಗೇಮ್ಸ್: ಭಾರತಕ್ಕೆ ಮತ್ತೆರಡು ಚಿನ್ನ! ಟ್ರಿಪಲ್ ಜಂಪ್ ನಲ್ಲಿ ಅರ್ಪಿಂದರ್, ಹೆಪ್ಟಾಥ್ಲಾನ್ ನಲ್ಲಿ ಸ್ವಪ್ನಾ ಸ್ವರ್ಣದ ಸಾಧನೆ!!
ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹನ್ನೊಂದನೇ ದಿನ ಟ್ರಿಪಲ್ ಜಂಪ್ನಲ್ಲಿ ಭಾರತದ ಅರ್ಪಿಂದರ್ ಸಿಂಗ್ ಮತ್ತು ಹೆಪ್ಟಾಥ್ಲಾನ್ನಲ್ಲಿ ಸ್ವಪ್ನಾ ಬರ್ಮನ್ ಚಿನ್ನದ ಪದಕ ಗೆದ್ದಿದ್ದಾರೆ.